ಮೈಸೂರು : ಎನ್‌ಐಇ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಇಂದು ನಗರದ ಮೈಸೂರು ವಿಶ್ವವಿದ್ಯಾನಿಲಯದ ಹಾಕಿ ಮೈದಾನದಲ್ಲಿ ವಿಟಿಯು ಅಂತರ ಕಾಲೇಜು ಮೈಸೂರು ವಿಭಾಗೀಯ ಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಹಾಕಿ ಆಟಗಾರ ಡಿ.ಎಸ್.ದರ್ಶನ್ ಹಾಕಿ ಸ್ಟಿಕ್ ನಿಂದ ಬಾಲ್ ಹೊಡೆಯುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಸಿ.ಸುದಿನ ಹಾಜರಿದ್ದರು. ಇದೇ ಸಂದರ್ಭದಲ್ಲಿರಾಷ್ಟ್ರಯ ಹಾಕಿ ಆಟಗಾರ ಡಿ.ಎಸ್.ದರ್ಶನ್ ಸನ್ಮಾನಿಸಲಾಯಿತು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…