Light
Dark

ಹಲಗಲಿ ಬೇಡರ ಸ್ಮರಣಾರ್ಥ ಪುಷ್ಪನಮನ ಸಲ್ಲಿಕೆ

ಮೈಸೂರು : ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ನಾಯಕರ ಪಡೆ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ ಹೋರಾಟಗಾರರಾದ ಹಲಗಲಿ ಬೇಡರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ಭಾಗವಹಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ