ಹನೂರು :ತಾಲ್ಲೂಕಿನ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿವರಾಜು ಅಧಿಕಾರ ಸ್ವೀಕರಿಸಿದ್ದಾರೆ.
ಬಳಿಕ ಮಾತನಾಡಿದ ಶಿವರಾಜು ಅವರು ಕಳೆದ ಐದು ವರ್ಷಗಳಿಂದ ಹನೂರು ಶೈಕ್ಷಣಿಕ ವಲಯವು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ .ಇದೇ ನಿಟ್ಟಿನಲ್ಲಿ ಮುಂದಿನ ವರ್ಷ ನಡೆಯಲಿರುವ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ವಿದ್ಯಾರ್ಥಿಗಳಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯವನ್ನು ಹೋಗಲಾಡಿಸಿ ರಾಜ್ಯದಲ್ಲಿಯೇ ಮೊದಲನೇ ಸ್ಥಾನ ಪಡೆಯಲು ಶ್ರಮ ವಹಿಸುತ್ತೇನೆ . ಶೈಕ್ಷಣಿಕ ವಲಯದ ಎಲ್ಲ ಶಿಕ್ಷಕರು ನನಗೆ ತಮ್ಮ ಸಹಕಾರ ನೀಡಿ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಟಿ.ಆರ್.ಸ್ವಾಮಿ ಅವರನ್ನು ಹಿರಿಯ ಉಪನ್ಯಾಸಕರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ವರ್ಗಾವಣೆಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿತ್ತು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…