ಜಿಲ್ಲೆಗಳು

ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ನಿವಾಸಿಗಳ ಅಗ್ರಹ

ಹನೂರು : ಪಟ್ಟಣದ 7ನೇ ವಾರ್ಡ್ ನ ಎಸ್‌ಟಿ ಸಮುದಾಯವಿರುವ ಆಂಜನೇಯ ಬಡಾವಣೆಯಲ್ಲಿ ಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದಾರೆ, ಕೂಡಲೇ ಸಮರ್ಪಕವಾಗಿ ಚರಂಡಿ ಕಾಮಗಾರಿಯನ್ನು ಮಾಡುವಂತೆ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿರವರಿಗೆ ಮನವಿ ಸಲ್ಲಿಸಿದ್ದಾರೆ.

ಬಡಾವಣೆಯ ನಿವಾಸಿ ನಾಗಲಿಂಗಾಚಾರಿ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 7ನೇ ವಾರ್ಡಿನ ಆಂಜನೇಯ ಬಡಾವಣೆಯಲ್ಲಿ ಪರಿಶಿಷ್ಟ ವರ್ಗದ 25ಕ್ಕೂ ಹೆಚ್ಚು ಕುಟುಂಬಗಳಿದೆ. ಲಕ್ಷಾಂತರ ಅನುದಾನ ಬರುತಿದ್ದರು ಸಹ 7ನೇ ವಾರ್ಡಿಗೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ, ಬಡಾವಣೆಯಲ್ಲಿ ಸಮರ್ಪಕ ಮೂಲಸೌಕರ್ಯ ಕಲ್ಪಿಸದೆ ಅನ್ಯಾಯ ವ್ಯಸಗುತ್ತಿದ್ದಾರೆ. ಈ ಬಗ್ಗೆ ವಾರ್ಡ್ ನ ಸದಸ್ಯರಿಗೂ ಹಲವು ಬಾರಿ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ, ಇರುವ ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಮುಂದೆ ಹೋಗಲು ಸಾಧ್ಯವಾಗದೆ ಇರುವುದರಿಂದ ಸಾಂಕ್ರಮಿಕ ರೋಗದ ಭೀತಿಯಲ್ಲಿದ್ದೇವೆ ಮುಖ್ಯಾಧಿಕಾರಿಯಾದ ನೀವು ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿ ಸಮರ್ಪಕ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಹಾಜರಿದ್ದರು.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago