ಹನೂರು : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಪಲ್ಟಿ ಯಾಗಿರುವ ಘಟನೆ ತಾಲೂಕಿನ ಕೌದಳ್ಳಿ ಸಮೀಪ ಜರುಗಿದೆ.
ತಮಿಳುನಾಡಿನಿಂದ ಸಿಮೆಂಟ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕೌದಳ್ಳಿ ಸಮೀಪದ ಸತ್ತರ್ ಮೇಡು ಗ್ರಾಮದ ಬಳಿ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಕೆರೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಸಿಮೆಂಟ್ ತುಂಬಿದ ಲಾರಿಗೆ ನೀರು ತುಂಬಿಕೊಂಡು ಸಿಮೆಂಟ್ ನೀರು ಪಾಲಾಗಿ ಲಕ್ಷಾಂತರ ರೂ ನಷ್ಟವಾಗಿದೆ. ಈ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಅನ್ನಭಾಗ್ಯದ ಸಿದ್ದರಾಮಯ್ಯ ಎಂಬ ಹೆಸರು ರಾಜ್ಯಾದ್ಯಂತ ಬಹು ದೊಡ್ಡ ಹೆಸರು ಮಾಡಿರುವಾಗ ಚೋಟುದ್ದ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರೇಕೆ? ಅದಕ್ಕೆ…
ದುಬಾರಿ ಆಗಿದೆ ಭಾನುವಾರದಿಂದ ಬಸ್ ಪ್ರಯಾಣ, ಅದಕ್ಕೆ ಪುರುಷರು ಹೇಳುವ ಒಂದು ಕಾರಣ, ಸ್ತ್ರೀಯರಿಗೆ ನೀಡಿರುವ ಫ್ರೀ. . .…
ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ…
ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ…
ಡಾ. ದುಷ್ಯಂತ್ ಪಿ. ಆರೋಗ್ಯಕರ ವೃದ್ಧಾಪ್ಯ (Heakthy Aging) ಇತ್ತೀಚಿನ ದಿನಗಳಲ್ಲಿ ಪ್ರಚಲಿತದಲ್ಲಿರುವ ಒಂದು ಪರಿಕಲ್ಪನೆ. ವೃದ್ಧಾಪ್ಯದೆಡೆಗೆ ಸಾಗುವಾಗ ಹಲವು…
ಕೆ. ಬಿ. ರಮೇಶನಾಯಕ ಮೈಸೂರು: ಮುಡಾದಿಂದ ಖಾತೆಯಾಗದೆ ಹಲವು ತಿಂಗಳುಗಳಿಂದ ಅಸಹಾಯಕರಾಗಿ ಕುಳಿತಿದ್ದ ಖಾಸಗಿ ಬಡಾವಣೆಗಳ ನಿವೇಶನದಾರರಿಗೆ ಕೊನೆಗೂ ಖಾತೆ…