ಹನೂರು: ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ(65) ಹಾಗೂ ಕರು ಚಿರತೆ ದಾಳಿಗೆ ತುತ್ತಾಗಿದ್ದಾರೆ.
ಹಸು ಮೇಯಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಅಲ್ಲದೆ ಈ ಹಿಂದೆ ಮೇಕೆಯೊಂದನ್ನು ಬಲಿ ತೆಗೆದುಕೊಂಡು ಈ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. ಕೂಡಲೇ ಚಿರತೆಯ ಉಪಟಳವನ್ನು ಕಡಿವಾಣಕ್ಕೆ ಹಾಕಬೇಕು ಅಥವಾ ಚಿರತೆಯನ್ನು ಸೆರೆಹಿಡಿದು ಬೇರೆಡೆ ಬಿಡಬೇಕು ಎಂದು ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…