ಜಿಲ್ಲೆಗಳು

ಹನೂರು : ರೇಬಿಸ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು

ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳನ್ನು ಸಾಕಾಣೆ ಮಾಡುತ್ತಿರುವ ನಾಯಿಗಳಿಗೆ ರೇಬಿಸ್ ಲಸಿಕೆ ಕಡ್ಡಾಯವಾಗಿ ಹಾಕಿಸುವ ಮೂಲಕ ಪ್ರಾಣಿಗಳ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬೇಕಾಗಿದೆ ಜೊತೆಗೆ ಮನೆಗಳಲ್ಲಿ ಸಾಕಾಣೆ ಮಾಡುವ ಈ ಪ್ರಾಣಿಗಳಿಂದ ಸಣ್ಣ ಮಕ್ಕಳಿಗೆ ಮತ್ತು ವೈರುಧ್ಯರಿಗೆ ಪ್ರತಿಯೊಬ್ಬ ನಾಗರಿಕರಿಗೂ ಯಾವುದೇ ತೊಂದರೆ ಆಗದಿರಲಿ ಎಂದು ಸರ್ಕಾರ ಸಕಾಲದಲ್ಲಿ ಪ್ರಾಣಿಗಳಿಗೆ ಲಸಿಕೆ ಹಾಕುವ ಅಭಿಯಾನವನ್ನು ಹಮ್ಮಿಕೊಂಡಿದೆ ತಮ್ಮ ಗ್ರಾಮ ಮತ್ತು ನೆರೆಹೊರೆಯ ಮನೆಗಳಲ್ಲಿ ಸಾಕಾಣೆ ಮಾಡುವ ಪ್ರಾಣಿಗಳಿಗೆ ಲಸಿಕೆಗಳನ್ನು ಹಾಕುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜೊತೆಗೆ ತಮ್ಮ ನೆಂಟರಿಷ್ಟರು ಸ್ನೇಹಿತರು ಇತರರಿಗೂ ಸಹ ಈ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರು ತಿಳಿ ಹೇಳುವ ಮೂಲಕ ಸಾಕುಪ್ರಾಣಗಳಿಗೆ ಲಸಿಕೆಗಳನ್ನು ಹಾಕಿಸಿಕೊಳ್ಳುವಂತೆ ಅರಿವು ಮೂಡಿಸುವಂತೆ ತಿಳಿಸಿದರು

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

2 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

3 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

3 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

3 hours ago