ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…