ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ ಎಂಬುವರು ಮೃತರಾದವರು.
ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತವಾಗಿದೆ. ಗಿರೀಶ್ ಸ್ಥಳದಲ್ಲೇ ಮೃತರಾಗಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಹಾಸನದ ಪೆನ್ಸನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮಿನಿ ಲಾರಿ ಪಲ್ಟಿ : ಚಾಲಕನಿಗೆ ಗಾಯ
Next Article ಹೇಮಾವತಿ ನದಿ ದ್ವೀಪದಲ್ಲಿ ಸಿಕ್ಕಿಬಿದ್ದ ಕುರಿಗಾಹಿಗಳು