ಹಾಸನ: ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ. ಅ.13ರಿಂದ ಅ.27ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇಂದು ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಅರ್ಚಕರು ದೇವಿಯ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ತಂದಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ದೇವಿಯ ಒಡವೆಗಳನ್ನು ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ತಂದಿದ್ದಾರೆ.
ಒಟ್ಟು 15 ದಿನಗಳ ಕಾಲ ಹಾಸನಾಂಬ ದೇವಾಲಯ ಓಪನ್ ಮಾಡಲಾಗುತ್ತೆ. ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಗರ್ಭಗುಡಿ ಬಾಗಿಲು ತೆರೆಯಲಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿ ಲಕ್ಷಾಂತರ ಭಕ್ತರು ದರ್ಶನ ಪಡೆಯಲಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…