ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.
ರಮೇಶ್ ಹಾಗೂ ಪುರುಷೋತ್ತಮ್ ಎಂಬುವವರೇ ಮೃತ ಯುವಕರಾಗಿದ್ದಾರೆ.
ರಮೇಶ್ ಹಾಗೂ ಕಿರಣ್ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಪುರುಷೋತ್ತಮ್ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ರಮೇಶ್ ಸ್ಥಳದಲ್ಲಿ ಮೃತಪಟ್ಟರೆ, ಪುರುಷೋತ್ತಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈ ಸಂಬಂಧ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…