ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್ ಶೂಟ್‌ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ನಡೆದಿದೆ.
ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ಮನು ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಮೇ.10ರಂದು ಮನು ವಿವಾಹ ನಿಶ್ಚಯವಾಗಿತ್ತು. ಭಾವಿ ವರ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮದುವೆ ಮನೆಯ ಸಂಭ್ರಮದಲ್ಲಿರಬೇಕಾದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.
ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…