ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಹಾಸನಾಂಬೆ ದರ್ಶನೋತ್ಸವದ 10ನೇ ದಿನವಾದ ಇಂದು ದೇವಾಲಯಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ದಂಪತಿ ಹಾಸನಾಂಬೆ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳು ಜೈಕಾರ ಹಾಕಿದರು. ಈ ವೇಳೆ ಶಿವರಾಜ್ ಕುಮಾರ್ ಕೈ ಬೀಸಿದರು
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…