ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ.
ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಶಾಂಕ್ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಶಶಾಂಕ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್ಗಳ ಮೇಲೆ,…
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ೧೭ನೇ ಮುಖ್ಯರಸ್ತೆಯಲ್ಲಿರುವ ಜೆ.ಪಿ.ನಗರ ೩ನೇ ಹಂತ, ೮ನೇ ಕ್ರಾಸ್ ಎಂಬ ಮಾರ್ಗಸೂಚಿ…
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಭಾರತ-ಪಾಕ್ ಗಡಿಯಲ್ಲಿ ಕೆಲವು ವರ್ಷಗಳಿಂದ ತೆಗೆದುಕೊಂಡ…