ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು ಚನ್ನಪಟ್ಟಣ ಜನತೆ ಆಯ್ಕೆ ಮಾಡಿದ್ದರು. ಈ ಬಾರಿಯೂ ಕೂಡ ನಿಖಿಲ್ ಕುಮಾರಸ್ವಾಮಿ ಅವರ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಉಪಚುನಾವಣೆ ಫಲಿತಾಂಶ ಬಂದ ನಂತರ ಸರ್ಕಾರದಲ್ಲಿ ಬದಲಾವಣೆ ಆಗಲಿದೆ. ಹಲವು ನಾಯಕರ ಭವಿಷ್ಯ ಕೂಡ ನಿರ್ಧಾರವಾಗಲಿದೆ ಎಂದು ಭವಿಷ್ಯ ನುಡಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…