ಹಾಸನ

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದ ಬಳಿ ನಡೆದಿದೆ.

ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ಸಿಗದೇ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಮಹಮ್ಮದ್‌ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಅರೇಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಬಿ.ಆರ್.ಟಿ ವಲಯದಲ್ಲಿ ಮತ್ತೆ ಕಾಡ್ಗಿಚ್ಚು : 20 ಎಕರೆ ಅರಣ್ಯ ನಾಶ

ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…

17 mins ago

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ; ಓರ್ವ ಸಾವು ಹಲವರಿಗೆ ಗಾಯ

ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 7.4ರಷ್ಟು…

30 mins ago

ಹನೂರು | ಕಾಡಾನೆದಾಳಿಗೆ 500ಕ್ಕೂ ಹೆಚ್ಚು ಬಾಳೆ ನಾಶ

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…

1 hour ago

ಪರಿಶ್ರಮದಿಂದ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ : ಹೆಚ್ಚುವರಿ ಆಯುಕ್ತೆ ವೀಣಾ

ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…

1 hour ago

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…

3 hours ago

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

4 hours ago