ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ನಾಳೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ…
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…
ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ…
ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್‌ಗಳನ್ನು ವಿತರಣೆ…
ಬಿಡದಿ ಟೌನ್‌ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ…
ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್‌ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ…