ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.





