ಹಾಸನ

ಹಣ ಕೇಳಿದರೆ ದೂರು ನೀಡಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧಿಕಾರಿ

ಹಾಸನ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಜಿಲ್ಲೆಯಲ್ಲಿ ವಿಫಲಗೊಂಡ ಪರಿವರ್ತಕಗಳನ್ನು 24ಗಂಟೆಯೊಳಗೆ ಪರಿವರ್ತಕಗಳನ್ನು ಬದಲಾಯಿಸಲು ಉಪ-ವಿಭಾಗವಾರು ಪರಿವರ್ತಕಗಳ ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ವ್ಯಾಪ್ತಿಯಲ್ಲಿ ಪರಿವರ್ತಕ ಬದಲಾವಣೆ ಕಾರ್ಯಕ್ಕೆ ನಿಗಮದ ಅಧಿಕಾರಿ, ನೌಕರರು ವಿಫಲಗೊಂಡ ಪರಿವರ್ತಕಗಳನ್ನು ಬದಲಾಯಿಸಲು ವಿಳಂಬ ಮಾಡಿದರೆ ಅಥವಾ ಹಣಕ್ಕೆ ಪೀಡಿಸಿದರೆ ಹತ್ತಿರದ ಕಚೇರಿ ದೂರವಾಣಿಗೆ ಸಂಪರ್ಕಿಸಿ ದೂರು ನೀಡಲು ಕೋರಲಾಗಿದೆ.

ನಗರ ಉಪವಿಭಾಗ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(9448994944), ದುದ್ದ ಉಪವಿಭಾಗ (ದುದ್ದ, ಶಾಂತಿಗ್ರಾಮ, ಹೆರಗು, ಸಾಲಗಾಮೆ, ನಿಟ್ಟೂರು ಶಾಖೆ) ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (9448994945) ಅವರನ್ನು ಸಂಪರ್ಕಿಸಲು ಕೋರಲಾಗಿದೆ.

andolana

Recent Posts

ಹೊಲಗದ್ದೆಗಳಲ್ಲಿ ಹಕ್ಕಿಪಕ್ಷಿಗಳು ಏಕೆ ಬೇಕು?

• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…

15 mins ago

ಕೊಬ್ಬರಿ ಬೆಂಬಲ ಬೆಲೆ ಏರಿಕೆ

ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…

27 mins ago

ಭತ್ತದ ಕೊಯ್ಲಿಗೆ ಮುನ್ನ ಕೆಲವು ಸಲಹೆಗಳು

• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…

33 mins ago

ರಾಜ್ಯದಲ್ಲಿ ಬಗೆಹರಿಯದ ಬಿಜೆಪಿ ಬಣ ಹೋರಾಟ

ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…

42 mins ago

ಸದನದಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು; ಮಹಿಳಾ ಸದಸ್ಯರ ಬಗ್ಗೆ ಪ್ರತಿಕ್ರಿಯಿಸುವಾಗ ಎಚ್ಚರ ಬೇಕು

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…

48 mins ago

ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು

ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್‌ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…

55 mins ago