Siddaramaiah
ಹಾಸನ : ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಹಾಸನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ ಯಾವುದೇ ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಅರಸೀಕೆರೆಯಲ್ಲಿ ಇಂದು 750 ಕೋಟಿಗಳಿಗೂ ಹೆಚ್ಚು ಮೊತ್ತದ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲಾಗಿದೆ ಎಂದು ಹೇಳಿದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…