ಹಾಸನ : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ನಲುಗಿ ಹೋಗುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಒಂದಲ್ಲಒಂದು ಡೆಂಗ್ಯೂ ಕೇಸ್ ಗಳು ದಾಖಲಾಗುತ್ತಿವೆ. ಹಾಸನದಲ್ಲೂ ಕೂಡ ಡೆಂಗ್ಯೂ ಕೇಸ್ ಗಳು ಹೆಚ್ಚಳವಾಗಿದ್ದು. ೧೮೫ ಪಾಸಿಟಿವ್ ಕೇಸ್ ದಾಖಲಾಗಿದ್ರೆ ೪೫೦೦ ಶಂಕಿತ ಕೇಸ್ ಗಳು ಕಂಡುಬಂದಿದೆ.
ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೂಡ ಅಗತ್ಯ ಜಾಗೃತಿ ಮೂಡಿಸುತ್ತಿದೆ. ರೋಗಿಗಳ ಚಿಕಿತ್ಸೆಗಾಗಿ ಅಗತ್ಯವಾದ ಔಷಧಿಗಳನ್ನ ಸಂಗ್ರಹಿಸಲಾಗಿದ್ದು, ಏಳು ತಾಲೂಕು ಆಸ್ಪತ್ರೆಯಲ್ಲಿ ತಲಾ ೧೦೦ ಬೆಡ್ ವ್ಯವಸ್ಥೆ ಮಾಡಲಾಗಿದೆ. ಡೆಂಗ್ಯೂಗಾಗಿ ೧೨೦೦ ಬೆಡ್ ಗಳ ಪ್ರತ್ಯೇಕ ವಾರ್ಡ್ ಗಳನ್ನು ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿದೆ. ಅಲ್ಲದೆ ಆತಂಕಕ್ಕೆ ಒಳಗಾಗದೆ ಎಚ್ಚರವಹಿಸಲು ವೈದ್ಯರು ಮನವಿ ಮಾಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…