ಹಾಸನ

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ.

ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ.

ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್‌ ಅವರು, ರಾಜಕೀಯ ನಾಯಕರ ಮಾತಿನಿಂದಾಗಿ ಸಾರ್ವಜನಿಕರಲಲಿ ಸೃಷ್ಟಿಯಾಗಿದೆ. ಆದರೆ ಪ್ರಕ್ರಿಯೆಗೆ ಒಳಗಾದ ನಂತರ ತಮ್ಮ ಭಯ ನಿವಾರಣೆಯಾಗಿದೆ ಎಂದು ಹೇಳಿದರು.

ನಾನು ಆಧಾರ್‌ ಕಾರ್ಡ್‌ ಮತ್ತು ಹಳೆಯ ಮತದಾರರ ಗುರುತಿನ ಚೀಟಿ ಮಾತ್ರ ನೀಡಿದೆ. ಈ ಪ್ರಕ್ರಿಯೆ ಬಹಳ ಸುಲಭ ಮತ್ತು ಸರಳವಾಗಿತ್ತು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago