ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರಭಾಕರ್(45), ಪ್ರತೀಕ್(12) ಮೃತ ದುರ್ದೈವಿಗಳು. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಪ್ರತೀಕ್ ಮಾವನ ಮನೆಗೆ ಬಂದಿದ್ದ. ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುವಾಗ ಪ್ರತೀಕ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಪ್ರತೀಕ್‌ನನ್ನು ರಕ್ಷಿಸಲು ಮಾವ ಪ್ರಭಾಕರ್ ಕೂಡ ಕೆರೆಗೆ ಇಳಿದಿದ್ದಾನೆ. ಈಜು ಬಾರದ ಕಾರಣ ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…