Mysore
21
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜವರಮ್ಮ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಹೊಳೆನರಸೀಪುರ ಬಸವನಾಯಕನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

 

Tags:
error: Content is protected !!