ಹಾಸನ

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಸಿಎಂಎಸ್‌ ಬ್ರಾಂಚ್‌ ಮ್ಯಾನೇಜರ್‌ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬೂವನಹಳ್ಳಿ ಗ್ರಾಮದ ನಂದೀಶ್‌ ಹಾಗೂ ದಾಸರಕೊಪ್ಪಲಿನ ಮಧುಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

3,40,28,200 ರೂ ಹಣವನ್ನು ಹದಿನೈದು ಎಟಿಎಂಗಳಿಗೆ ಹಾಕದೇ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಿಎನ್‌ಎಸ್‌ 316(4) 318(4), 3(5) ಅಡಿ ಪ್ರಕರಣ ದಾಖಲಾಗಿದೆ.

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

1 hour ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

2 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

6 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

6 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

6 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

6 hours ago