ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬೂವನಹಳ್ಳಿ ಗ್ರಾಮದ ನಂದೀಶ್ ಹಾಗೂ ದಾಸರಕೊಪ್ಪಲಿನ ಮಧುಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
3,40,28,200 ರೂ ಹಣವನ್ನು ಹದಿನೈದು ಎಟಿಎಂಗಳಿಗೆ ಹಾಕದೇ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಿಎನ್‌ಎಸ್ 316(4) 318(4), 3(5) ಅಡಿ ಪ್ರಕರಣ ದಾಖಲಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…