ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಇಂದು(ಡಿಸೆಂಬರ್.23) ಆಯೋಜಿಸಲಾಗಿದ್ದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೆ ಮಲೆನಾಡಿನ ಕಾಫಿ ಬೆಳೆಗಾರರಿಗೆ 300 ಕೋಟಿ ರೂ. ವಿದರ್ಭ ಮಾದರಿ ಪ್ಯಾಕೇಜ್ ನೀಡಿದ್ದು, ಪ್ರಸ್ತುತ ರಾಜ್ಯದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಕೇಂದ್ರ ಸರ್ಕಾರದ ನೆರವಿನೊಂದಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಇಂದು ಮಹತ್ವಪೂರ್ಣ ಸಂವಾದ ನಡೆಸಲಾಯಿತು. ಅಲ್ಲದೇ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ರಾಜ್ಯದ ಕಾಫಿ ಬೆಳೆಗಾರರ ಸಂಕಷ್ಟ ನಿವಾರಣೆ ನಿಟ್ಟಿನಲ್ಲಿ ಸ್ಪಷ್ಟ ಭರವಸೆ ನೀಡಿದ್ದು ನನಗೆ ಬಹಳ ಸಂತೋಷವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…
ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…