ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ.
ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ ನೀಡಿದ್ದಾರೆ.
ಅ.29ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಆಗಲಿದೆ.
ಅ.29ರಂದು ಗರ್ಭಗುಡಿ ಬಾಗಿಲು ತೆರೆದ ಬಳಿಕ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಅ.3ರಿಂದ ನ.10ರವರೆಗೆ ಅಂದರೆ 12 ದಿನಗಳ ಕಾಲ ದೇವಿ ದರ್ಶನಕ್ಕೆ ಅವಕಾಶ ಇರಲಿದೆ.
ಈ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು ಹಾಸನಾಂಬ ದೇವಿಯ ದರ್ಶನ ಪಡೆಯಬಹುದಾಗಿದೆ.
ಜಾತ್ರಾ ಮಹೋತ್ಸವದ ಬಳಿಕ ನ.11ರಂದು ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗುತ್ತದೆ.
ಹೀಗಾಗಿ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಸನಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಅ.29ರಿಂದ ಆರಂಭವಾಗಲಿರುವ ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಲಿವೆ.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…
ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…