Mysore
30
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು.

ಇಂದು ಹಾಸನಕ್ಕೆ ಹೆಲಿಕಾಪ್ಟರ್‌ ಮೂಲಕ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಆಪ್ತರೊಂದಿಗೆ ತೆರಳಿ ಹಾಸನಾಂಬೆ ದೇವಿಯ ದರ್ಶನ ಪಡೆದು ಪುನೀತರಾದರು.

ಈ ವೇಳೆ ಸಚಿವ ರಾಮಲಿಂಗರೆಡ್ಡಿ, ಸಂಸದ ಶ್ರೇಯಸ್‌ ಪಟೇಲ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಹಾಗೂ ಶಾಸಕ ಶಿವಲಿಂಗೇಗೌಡ ಸಿಎಂ ಸಿದ್ದರಾಮಯ್ಯರಿಗೆ ಸಾಥ್‌ ನೀಡಿದರು.

Tags:
error: Content is protected !!