ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು.
ಇಂದು ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಆಪ್ತರೊಂದಿಗೆ ತೆರಳಿ ಹಾಸನಾಂಬೆ ದೇವಿಯ ದರ್ಶನ ಪಡೆದು ಪುನೀತರಾದರು.
ಈ ವೇಳೆ ಸಚಿವ ರಾಮಲಿಂಗರೆಡ್ಡಿ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಶಾಸಕ ಶಿವಲಿಂಗೇಗೌಡ ಸಿಎಂ ಸಿದ್ದರಾಮಯ್ಯರಿಗೆ ಸಾಥ್ ನೀಡಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…