ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ.
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.24ರ ಮಧ್ಯಾಹ್ನ ತೆರೆಯಲಿದೆ.
ನವೆಂಬರ್.3ರಂದು ದರ್ಶನಕ್ಕೆ ತೆರೆ ಬೀಳಲಿದ್ದು, ಹಾಸನಾಂಬೆ ದರ್ಶನಕ್ಕೆ ಈ ಬಾರಿ ಕೇವಲ 9 ದಿನಗಳು ಮಾತ್ರ ಇರಲಿದೆ.
ಪ್ರಥಮ ಹಾಗೂ ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಏಳು ದಿನದಲ್ಲಿ ಈ ಬಾರಿ ಕನಿಷ್ಠ 20 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ದೇವಾಲಯದ ಆವರಣವನ್ನು ಈಗಾಗಲೇ ಸಿಂಗರಿಸಲಾಗುತ್ತಿದ್ದು, ರಾಜಗೋಪುರ ಮತ್ತು ದೇವಾಲಯದ ಬಾಗಿಲಿಗೆ ಬಣ್ಣ ಬಳಿಯಲಾಗುತ್ತಿದೆ.
ವಿದ್ಯುತ್ ದೀಪಾಲಂಕಾರ ಕೆಲಸ ಕೂಡ ಶರವೇಗದಲ್ಲಿ ಸಾಗಿದ್ದು, ಈಗಾಗಲೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಲಾಗಿದೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…