ಹಾಸನ

ಹಾಸನ | ವ್ಯಕ್ತಿಯನ್ನು ಕೊಲೆಗೈದು ಸೊಪ್ಪು ಮುಚ್ಚಿ ಪರಾರಿಯಾದ ಆರೋಪಿಗಳು

ಹಾಸನ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಶವದ ಮೇಲೆ ಸೊಪ್ಪು ಮುಚ್ಚಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ-ಮೈಸೂರು ಹೆದ್ದಾರಿಯ ಎಸ್.ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಹೊಳೆ ನರಸೀಪುರದ ಅಂಬೇಡ್ಕರ್‌ ನಗರ ನಿವಾಸಿ ಮಣಿ ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದಾರೆ.

ಇದನ್ನು ಓದಿ : ದಿನಗೂಲಿ ಕಾರ್ಮಿಕರ ಆತ್ಮಹತ್ಯೆಗಳು ಹೆಚ್ಚುತ್ತಿವೆಯೇ?

ಕೊಲೆ ಬಳಿಕ ಮೃತದೇಹ ಹಾಗೂ ಅದರ ಪಕ್ಕದಲ್ಲಿರುವ ಬೈಕ್‌ ಮೇಲೆ ಸೊಪ್ಪು ಮುಚ್ಚಿ ಆರೋಪಿಗಳು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಹಳ್ಳಿ ಮೈಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago