ಹಾಸನ

ಹಾಸನ: ಹೃದಯಾಘಾತಕ್ಕೆ ಮತ್ತೋರ್ವ ಯುವಕ ಸಾವು

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ.

ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಚೇತನ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾನೆ.

ಕಿಕ್ಕೇರಿ ಮೂಲದ ಚೇತನ್‌ ಹಳೇ ಬಸ್‌ ನಿಲ್ದಾಣದ ಬಳಿ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದ ಚೇತನ್‌ ಕಳೆದ ರಾತ್ರಿ ಊಟಕ್ಕೆ ಕುಳಿತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೆಳಗೆ ಕುಳಿತಿದ್ದ ಚೇತನ್‌ ಮೇಲೆ ಏಳಲಾಗದೇ ಕುಸಿದುಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

13 mins ago

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

38 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

3 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 hours ago