ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೋರ್ವ ಯುವಕ ಸಾವನ್ನಪ್ಪಿದ್ದಾರೆ.
ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ಚೇತನ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾನೆ.
ಕಿಕ್ಕೇರಿ ಮೂಲದ ಚೇತನ್ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದ ಚೇತನ್ ಕಳೆದ ರಾತ್ರಿ ಊಟಕ್ಕೆ ಕುಳಿತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೆಳಗೆ ಕುಳಿತಿದ್ದ ಚೇತನ್ ಮೇಲೆ ಏಳಲಾಗದೇ ಕುಸಿದುಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…