ಹಾಸನ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.
ಲೋಕೇಶ್ ಹಾಗೂ ಕಿರಣ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…