ಹಾಸನ

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಸದ್ಯ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೆಂದು ತಿಳಿದು ಬಂದಿದ್ದು, ಮಗು ಹಾಗೂ ತಾಯಿ ಆರೋಗ್ಯವಾಗಿರುವುದಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೂ ಒಪ್ಪಿಸಿದ್ದಾರೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರದಲ್ಲೇ ಒಪ್ಪಿಸಲಾಗುವುದು ಎಂದು ಡಿಎಚ್‌ಓ ಅನಿಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

39 mins ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

1 hour ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

1 hour ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

1 hour ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago