ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಸದ್ಯ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನು ಓದಿ: ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ
ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೆಂದು ತಿಳಿದು ಬಂದಿದ್ದು, ಮಗು ಹಾಗೂ ತಾಯಿ ಆರೋಗ್ಯವಾಗಿರುವುದಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೂ ಒಪ್ಪಿಸಿದ್ದಾರೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರದಲ್ಲೇ ಒಪ್ಪಿಸಲಾಗುವುದು ಎಂದು ಡಿಎಚ್‌ಓ ಅನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…