Mysore
21
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್‌ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ.

ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಸಾವನ್ನಪ್ಪವೆ. ಹೊಲಗಳ ತುಂಬೆಲ್ಲಾ ಕುರಿಗಳು ಸತ್ತು ಬಿದ್ದಿವೆ.

ಮತ್ತಷ್ಟು ಕುರಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಹಾಸನದಿಂದ ಮೂವರು ಪಶು ವೈದ್ಯರ ತಂಡ ಸ್ಥಳಕ್ಕೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!