ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ.
ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಸಾವನ್ನಪ್ಪವೆ. ಹೊಲಗಳ ತುಂಬೆಲ್ಲಾ ಕುರಿಗಳು ಸತ್ತು ಬಿದ್ದಿವೆ.
ಮತ್ತಷ್ಟು ಕುರಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಹಾಸನದಿಂದ ಮೂವರು ಪಶು ವೈದ್ಯರ ತಂಡ ಸ್ಥಳಕ್ಕೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…