ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ.
ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಜಾನುವಾರು ಮೇಯಿಸಲು ಜಮೀನಿಗೆ ತೆರಳಿದ್ದ ನೀಲಮ್ಮ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಮರದ ಬಳಿ ನಿಂತಿದ್ದರು. ಈ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…