ಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.
ಇದನ್ನು ಓದಿ: ಮಳವಳ್ಳಿ | ವಿದ್ಯುತ್ ಸ್ಪರ್ಶ ; ಕಾರ್ಮಿಕ ಸಾವು
ಮೃತನನ್ನು ಬಿಹಾರ ಮೂಲದ ಬರಿಕುಲ್ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಸಲೀಂ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಕಂಬವೇರಿ ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಕಾರ್ಮಿಕರಿಗೆ ಶಾಕ್ ಹೊಡೆಯುತ್ತಿದ್ದಂತೆ ಇನ್ನುಳಿದ ಮೂವರು ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ. ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…