ಹಾಸನ

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌ ಕಾಲೋನಿಯಲ್ಲಿ ನಡೆದಿದೆ.

ಇದನ್ನು ಓದಿ: ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮೃತನನ್ನು ಬಿಹಾರ ಮೂಲದ ಬರಿಕುಲ್‌ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಸಲೀಂ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಕಂಬವೇರಿ ವಿದ್ಯುತ್‌ ತಂತಿ ದುರಸ್ತಿ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕಾರ್ಮಿಕರಿಗೆ ಶಾಕ್‌ ಹೊಡೆಯುತ್ತಿದ್ದಂತೆ ಇನ್ನುಳಿದ ಮೂವರು ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ. ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago