ಹಾಸನ

ಹಾಸನ| ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ

ಹಾಸನ: ಯುವತಿ ವಿಚಾರಕ್ಕೆ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಭರತ್‌ ಎಂಬ ಯುವಕ ಮೇಲೆ ಗುಂಪು ಹಲ್ಲೆ ನಡೆಸಿದೆ.

ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಯುವತಿ ಹಾಗೂ ಹಣದ ವಿಚಾರಕ್ಕೆ ಭರತ್‌ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ.

ಕೆಲವರು ಭರತ್‌ ಮೇಲೆ ಹಲ್ಲೆ ನಡೆಸುತ್ತಿದ್ದರೆ, ಕೆಲವರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago