Young man dies of sudden heart attack at Mysore
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೇವಾನಂದ್ ಎಂಬುವವರೇ ಮೃತಪಟ್ಟ ದುರ್ದೈವಿ. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಾನಂದ್‌ಗೆ ಇಂದು ಮುಂಜಾನೆ ಮಲಗಿದ್ದ ವೇಳೆಯೇ ಹೃದಯಾಘಾತವಾಗಿದೆ.
ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ದೇವಾನಂದ್ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ತಾಯಿ, ಮಡದಿ ಹಾಗೂ ಇಬ್ಬರು ಮಕ್ಕಳನ್ನು ದೇವಾನಂದ್ ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…