ಹಾಸನ

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು ದ್ರೋಹ ಮಾಡಿದ್ದೀನಿ ಎಂದು ಜೆಡಿಎಸ್‌ ನಾಯಕರಿಗೆ ಶಾಸಕ ಶಿವಲಿಂಗೇಗೌಡ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಅರಸೀಕೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನನ್ನದೇ ಆದ ವ್ಯಕ್ತಿತ್ವ ಇದೆ. ನಾನು ಬೆಳೆದಿದ್ದೀನಿ. ರಾಜಕೀಯ ಏನು ಅಂಥ ನನಗೆ ಚೆನ್ನಾಗಿ ಗೊತ್ತಿದೆ. ನೀವು ಯಡಿಯೂರಪ್ಪರಿಗೆ ಸಿಎಂ ಸ್ಥಾನ ಕೊಡ್ತೀನಿ ಅಂತಾ ಹೇಳಿ ಅಧಿಕಾರ ಕೊಟ್ರಾ? ಅವರಿಗೆ ಮೋಸ ಮಾಡಿದಂತೆ ಆಗಲಿಲ್ವಾ? ಎಂದು ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಬಂದು ಅರಸೀಕೆರೆಯಲ್ಲಿ ಜೆಡಿಎಸ್‌ ಸಂಘಟನೆ ಮಾಡಿದ್ದೆ. ಎಷ್ಟು ಜನ ಪಾರ್ಟಿ ಬಿಟ್ಟು ಹೋಗುತ್ತಿದ್ದಾರೆ. ಇವರು ಬಿಜೆಪಿ ಜೊತೆ ಹೆಂಗೆ ಹೋದ್ರು? ನೀವು ಹೆಂಗೆ ಅಧಿಕಾರ ಹುಡುಕಿಕೊಂಡು ಹೋಗ್ತಿರೋ ನಾನು ಹಾಗೆ. ನಾವೇನು ಸನ್ಯಾಸಿಗಳಲ್ಲ. ನಮಗೂ ಆಸೆ ಎಂದು ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

49 mins ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

59 mins ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

1 hour ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

1 hour ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

2 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

2 hours ago