ಹಾಸನ

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, ಸಂಬಂಧಿಕರು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದೆ.

ಹಾಸನ ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದ್ದು, ಇರಾನ್‌ ಹಾಗೂ ಇಸ್ರೇಲ್‌ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿದೆ ಎಂದು ಹೇಳಿದೆ.

ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಕೂಡಲೇ ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅಥವಾ ದೂರವಾಣಿ ಸಂಖ್ಯೆ 08172-261111, ಟೋಲ್‌ ಫ್ರೀಂ 08172-1077 ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

3 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

4 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

4 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

4 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

4 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

5 hours ago