ಹಾಸನ

ಬಿಗಿ ಭದ್ರತೆಯಲ್ಲಿ ಹಾಸನಾಂಬಾ ದೇವಾಲಯಕ್ಕೆ ಒಡವೆಗಳ ರವಾನೆ

ಹಾಸನ: ಅಕ್ಟೋಬರ್.‌29ರಿಂದ ನವೆಂಬರ್.‌11ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ರಥದಲ್ಲಿ ಅಧಿಕಾರಿಗಳು ಹಾಗೂ ಅರ್ಚಕರು ಕೊಂಡೊಯ್ದಿದ್ದಾರೆ.

ಹಾಸನಾಂಬಾ ದೇವಿಯ ಆಭರಣಗಳನ್ನು ಖಜಾನೆಯಿಂದ ಬಿಗಿ ಪೊಲೀಸ್‌ ಭದ್ರತೆಯಲ್ಲಿ ದೇವಾಲಯಕ್ಕೆ ರವಾನಿಸಲಾಯಿತು. ದೇವಿಯ ಅಲಂಕಾರಕ್ಕಾಗಿ ಒಡವೆಗಳನ್ನು ಸುರಕ್ಷಿತವಾಗಿ ದೇವಾಲಯಕ್ಕೆ ತರಲಾಯಿತು.

ಆಭರಣಗಳ ಸಾಗಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಹಾಸನಾಂಬಾ ದರ್ಶನೋತ್ಸವದ ಸಂಭ್ರಮದ ನಡುವೆ ದೇವಿಯ ಅಲಂಕಾರಕ್ಕೆ ಸಿದ್ಧತೆಗಳು ಚುರುಕುಗೊಂಡಿವೆ.

ಆಂದೋಲನ ಡೆಸ್ಕ್

Recent Posts

ಬ್ರೆಜಿಲ್‌ನಲ್ಲಿ ಲುಲಾಗೆ ಮತ್ತೆ ಜನಾದೇಶ; ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ

ಬ್ರೆಜಿಲ್‌: ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಲುಯಿಜ್‌ ಇನಾಸಿಯೊ ಲುಲಾ ಡ ಸಿಲ್ವಾ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಅಕ್ಟೋಬರ್‌ 25ರಂದು ನಡೆದ…

1 hour ago

ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಸರ್ಕಾರದಿಂದ ಅಧಿಕೃತ ಉತ್ತರ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಪ್ರಮೋದಾದೇವಿ ಒಡೆಯರ್‌ ಅವರು ಸರ್ಕಾರಕ್ಕೆ ಬರೆದಿರುವ ಪತ್ರಕ್ಕೆ ಅಧಿಕೃತವಾಗಿ ಉತ್ತರ ನೀಡಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ…

1 hour ago

ದಸರಾ ಲೋಪಗಳನ್ನು ಸರಿಪಡಿಸಿಕೊಳ್ಳಿ

ಅವ್ಯವಸ್ಥೆ, ಪೊಲೀಸರ ಅತಿರೇಕದ ವರ್ತನೆ, ಅಧಿಕಾರಿಗಳ ದೌಲತ್ತು, ಜನಸಾಮಾನ್ಯರ ಸಂಕಷ್ಟ- ಈ ಬಾರಿಯ ದಸರಾ ಅನೇಕ ಕಹಿ ಘಟನೆಗಳಿಗೂ ಸಾಕ್ಷಿಯಾಗಿದ್ದು…

5 hours ago

ಚರ್ಚೆಗೆ ಗ್ರಾಸವಾದ ಶಿವಮೊಗ್ಗ ಅಂಬಾರಿ ಆನೆ ರಂಪಾಟ

ಶಶಿ ಸಂಪಳ್ಳಿ ರೊಬೋಟಿಕ್ ಆನೆಗಳ ಬಳಕೆ ಪರ್ಯಾಯ ಆಯ್ಕೆ  ದಸರಾ ಜಂಬೂ ಸವಾರಿಯ ವೇಳೆ ಅಂಬಾರಿಯನ್ನು ಹೊತ್ತ ಆನೆ ದಿಕ್ಕೆಟ್ಟು…

5 hours ago

ಗೋಲ್ಡನ್ ಎರಾ ಕಂಪೆನಿಯ ಸ್ಟಿಂಗ್ ಕತೆ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಬಹುತೇಕ ನಿರ್ದೇಶಕರು ಒಂದೊಂದು ಸುಳಿಯಲ್ಲಿ ಸಿಲುಕಿದ್ದರು ವಿಮಾನ ರನ್ ವೇಯಲ್ಲಿ ಓಡುತ್ತಾ ಇದ್ದಕ್ಕಿದ್ದಂತೆ ಮೇಲಕ್ಕೆದ್ದಾಗ…

5 hours ago

ಉತ್ತರ ಕೊಡಗಿನ ಕಾಫಿ ತೋಟಗಳಲ್ಲಿ ಬಿಳಿಕಾಂಡಕೊರಕ ಕಾಟ

ಲಕ್ಷ್ಮೀಕಾಂತ್ ಕೊಮಾರಪ್ಪ ಅರೇಬಿಕಾ ಕಾಫಿ ತಳಿಯನ್ನೇ ಹೆಚ್ಚಾಗಿ ಕಾಡುತ್ತಿರುವ ರೋಗ ಫಸಲು ನೀಡುವ ಗಿಡಗಳೇ ನಾಶ, ಬೆಳೆಗಾರರಿಗೆ ಆರ್ಥಿಕ ಸಂಕಷ್ಟ …

6 hours ago