ಹಾಸನ

ಇಡೀ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದ ಯಮರಾಜ

ಹಾಸನ:  ಹೊತ್ತ ಹರಕೆ ತೀರಿಸಿ ಬಂದ ಆ ಹೆಣ್ಣು ಮಗಳನ್ನು ಬಿಡಲಿಲ್ಲ ಯಮರಾಜ. ಇಡಿ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ.

ಕೆಲಸಕ್ಕೆ ಸೇರುವ ಮೊದಲು ದೇವರ ದರ್ಶನ ಮಾಡಲು ಹೋದವರು ವಾಪಾಸಾಗುವಾಗ ಮಸಣ ಸೇರಿದ ಮನಕಲಕುವ ಘಟನೆಯಾಗಿದೆ. ಕುಮಾರಸ್ವಾಮಿ ಪುತ್ರಿ ಚೈತ್ರಾ ಮುಂದಿನ ವಾರ ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ಅದಕ್ಕೆ ಮೊದಲೇ ಅವರು ಮಕ್ಕಳ ಸಹಿತ ಮೃತಪಟ್ಟಿದ್ದಾರೆ.

ಮಂಜುನಾಥನ ದರ್ಶನ ಮಾಡಿ ಕೇಲವ 3-4 ಗಂಟೆಯಾಗಿತ್ತು. ಒಂದೆರೆಡು ಕಿಲೋ ಮೀಟರ್ ಹೋಗಿದ್ದರೆ ನೆಮ್ಮದಿಯಾಗಿ ಮನೆಯನ್ನು ತಲುಪುತ್ತಿದ್ದರು. ಆದರೆ ಜವರಾಯ ಹಾಲಿನ ಟ್ಯಾಂಕರ್ ಸಾಗುವ ದಿಕ್ಕಿನಲ್ಲಿ ಸಾಗದೇ, ವಿರುದ್ದ ದಿಕ್ಕಿನಲ್ಲಿ ಬಂದಿದ್ದರಿಂದ ಒಂಬತ್ತು ಜೀವಗಳನ್ನು  ಸ್ಥಳದಲ್ಲಿಯೇ ಬಲಿ ತೆಗೆದುಕೊಂಡಿದೆ. ಇಂತಹುದೊಂದು ಘಟನೆ ಅರಸೀಕರೆಯ ಬಾಣಾವಾರದಲ್ಲಿ ನಡೆದಿದೆ. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ನವೀನ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago