ಮೈಸೂರು : ಬೆಂಗಳೂರು-ಮೈಸೂರು ನೂತನ ಹೆದ್ದಾರಿಯ ಬಿಡದಿ ಟೋಲ್ ಪ್ಲಾಜಾ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬ ವಾಹನ ಚಾಲಕ ಟೋಲ್ ಪ್ಲಾಜಾ ಸಿಬ್ಬಂದಿ ವಿಧಿಸುತ್ತಿರುವ ದುಬಾರಿ ಶುಲ್ಕದಿಂದ ಸಿಟ್ಟಿಗೇಳುತ್ತಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಓಡುವ ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕರೊಬ್ಬರು ಸುತಾರಾಂ ಟೋಲ್ ಶುಲ್ಕ ನೀಡುವುದಿಲ್ಲ ಎಂದು ಜಗಳಕ್ಕೆ ಬಿದ್ದಿದ್ದಾರೆ. ಟೋಲ್ ಸಿಬ್ಬಂದಿ ಸಾರ್ ‘ನೀವು ಶುಲ್ಕ ಪಾವತಿಸದಿದ್ದರೆ ನಮ್ಮ ಸಂಬಳದಿಂದ ಕಿತ್ತುಕೊಳ್ಳುತ್ತಾರೆ’ ಎಂದು ಹೇಳಿದರೂ ಬಸ್ ಚಾಲಕನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದೇ ಸಮಯಕ್ಕೆ ಬಸ್ಸಿನಲ್ಲಿರುವ ಪ್ರಯಾಣಿಕರು ಸಹ ಸಿಬ್ಬಂದಿ ಜೊತೆ ವಾದಕ್ಕೆ ಬೀಳುತ್ತಾರೆ. ಕೊನೆಗೆ ಟೋಲ್ ಪ್ಲಾಜಾ ಅಧಿಕಾರಿಯೊಬ್ಬರು ಮಧ್ಯಪ್ರವೇಶಿಸಿ ಬಸ್ ಚಾಲಕನಿಂದ ಟೋಲ್ ಸಂಗ್ರಹಿಸಿದೆ ಕಳಿಸಿಬಿಡುತ್ತಾರೆ.
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…
ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…