ಹಾಸನ: ರಾಕಿಂಗ್ ಸ್ಟಾರ್ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್‌ನ್ನು ತೆರವು ಮಾಡಲಾಗಿದೆ.
ಹಾಸನದ ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಮನೆ ನಿರ್ಮಿಸಲಾಗಿತ್ತು. ಮನೆಯ ಸುತ್ತಲೂ 1500 ಅಡಿಗಳಷ್ಟು ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ ಎಂದು ಜಾಗದ ಮಾಲೀಕರು ಆರೋಪಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಕೋರ್ಟ್ ಆದೇಶದ ಮೇರೆಗೆ ಕೋರ್ಟ್‌ನಿಂದ ಅನುಮತಿ ಪಡೆದು ಲಕ್ಷ್ಮಮ್ಮ ಜಾಗದಲ್ಲಿ ನಿರ್ಮಿಸಿದ್ದ ಅಕ್ರಮ ಕಾಂಪೌಂಡ್‌ಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.
ಅಧಿಕಾರಿಗಳ ಸಮ್ಮುಖದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್‌ಗಳನ್ನು ಕೆಡವಲಾಯಿತು.
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ…